*ಕನ್ನಡಿಗರಿಗೆ ಉದ್ಯೋಗ ಭದ್ರತೆ – ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಿ!* ಕರ್ನಾಟಕದಲ್ಲಿ ಸೃಷ್ಟಿಯಾಗುವ ಸರ್ಕಾರಿ, ಸಾರ್ವಜನಿಕ ವಲಯ ಹಾಗೂ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಿ. ಕನ್ನಡ ಯುವಜನರಿಗೆ ಉದ್ಯೋಗಾವಕಾಶ, ಆರ್ಥಿಕ ಭದ್ರತೆ ಮತ್ತು ಸಮಾನ ಅವಕಾಶ ಕಲ್ಪಿಸಿ. #kannada #vokarnataka #KannadaNews #KannadaMovie t.co/smTsxLSoTZ

- 0 réponses
- 0 partages
- 1 j'aime
- 13 vues




